Header Ads
Breaking News

ಚುನಾವಣಾ ಹಬ್ಬ ಯಶಸ್ವಿಗೊಳಿಸಲು ಚುನಾವಣಾ ಆಯೋಗ ಪಣ: ವ್ಯಂಗ್ಯಚಿತ್ರ ಪ್ರದರ್ಶನ, ರಂಗೋಲಿ, ಯಕ್ಷಗಾನ ಪ್ರದರ್ಶನ ಮೂಲಕ ಅರಿವು

ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವುದಕ್ಕೆ ಚುನಾವಣಾ ಆಯೋಗ ಪಣತೊಟ್ಟಿದೆ. ಅದರಂತೆ ಜಿಲ್ಲಾಮಟ್ಟದಲ್ಲಿ ಸ್ವೀಪ್ ಸಮಿತಿಗಳ ಮೂಲಕ ಮತದಾನ ಪ್ರಮಾಣವು ಅತ್ಯಂತ ಗರಿಷ್ಠ ಮಟ್ಟದಲ್ಲಾಗುವಂತೆ ನೋಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯು ಕೂಡ ವಿಭಿನ್ನವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಗಮನ ಸೆಳೆದಿದೆ. 

Related posts

Leave a Reply

Your email address will not be published. Required fields are marked *