Header Ads
Breaking News

ಚುನಾವಣಾ ಹೊತ್ತಲ್ಲೇ ಜಿಲ್ಲೆಯ ಜೆಡಿಎಸ್‌ನಲ್ಲಿ ಭಿನ್ನಮತ

ಪುತ್ತೂರು: ಲೋಕಸಭಾ ಚುನಾವಣಾ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಭಿನ್ನಮತ ಸ್ಫೋಟಗೊಂಡಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ವಿರುದ್ಧ ಪುತ್ತೂರು ಜೆಡಿಎಸ್‌ನ ಮಾಜಿ ಅಧ್ಯಕ್ಷ ಕೈಲಾಸ್‌ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಮ್ಮದ್ ಕುಂಞಿ ಅವರು ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ.ಒಕ್ಕಲಿಗರ ಪಕ್ಕದಲ್ಲೇ ಇದ್ದು, ಒಕ್ಕಲಿಗರ ಬಗ್ಗೆ ಹಗುರವಾಗಿ ಮಾತಾಡುತ್ತಿದ್ದಾರೆ. ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ, ಒಕ್ಕಲಿಗರ ಬಗ್ಗೆ ಹಗುರವಾಗಿ ಮಾತನಾಡಿದ ಜಿಲ್ಲಾಧ್ಯಕ್ಷರನ್ನು ವಜಾ ಮಾಡಬೇಕು. ಇಲ್ಲದ್ರಿದೆ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಜೆಡಿಎಸ್‌ನ ಮಾಜಿ ಅಧ್ಯಕ್ಷ ಕೈಲಾಸ್‌ಗೌಡ ಎಚ್ಚರಿಕೆ ನೀಡಿದ್ದಾರೆ .

Related posts

Leave a Reply

Your email address will not be published. Required fields are marked *