Header Ads
Header Ads
Breaking News

ಜನತೆ ಇವರ ರಾಜಕೀಯವನ್ನು ಅರ್ಥ ಮಾಡಿಕೊಳ್ಳಬೇಕು : ಸಾರ್ವಜನಿಕರಲ್ಲಿ ವಿನಂತಿಸಿದ ಪುತ್ತೂರು ಬ್ಲಾಕ್ ಕಾಂಗ್ರೆಸ್

ಚುನಾವಣೆ ಬಂದಾಗ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ರಾಮ ಮಂದಿರದ ನೆನಪಾಗುತ್ತಿದ್ದು, ಜನ ಇವರ ರಾಜಕೀಯವನ್ನು ಅರ್ಥ ಮಾಡಿಕೊಳ್ಳಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಸಾರ್ವಜನಿಕರಲ್ಲಿ ವಿನಂತಿಸಿದೆ.

ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೇಸ್ ಮುಖಂಡ ವಿಶ್ವನಾಥ್ ಶೆಟ್ಟಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷಗಳು ಕಳೆದಿದ್ದು, ಈ ನಾಲ್ಕೂವರೆ ವರ್ಷಗಳಲ್ಲಿ ನೆನಪಾಗದ ರಾಮ ಇದೀಗ ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿಗೆ ನೆನಪಾಗುತ್ತಿದೆ. ಅಭಿವೃದ್ಧಿ ಸೇರಿದಂತೆ ಎಲ್ಲಾ ವಿಚಾರದಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ವಿಫಲವಾಗಿದ್ದು, ರಾಮನಿಗೆ ಹಾಗೂ ಜನರಿಗೆ ದ್ರೋಹ ಎಸಗುತ್ತಿದೆ ಎಂದು ಆರೋಪಿಸಿದರು.

Related posts

Leave a Reply