Header Ads
Breaking News

ಜನಾರ್ದನ ಪೂಜಾರಿಯವರ ಆರ್ಶೀವಾದ ಪಡೆದ ನಳಿನ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿಯವರ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು.

ನಳಿನ್ ಅವರು ತಮ್ಮ ಬೆಂಬಲಿಗರೊಂದಿಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿ ಜನಾರ್ದನ ಪೂಜಾರಿ ಕೂಡ ಆಗಮಿಸಿದ್ದರು. ಇವರಿಬ್ಬರೂ ಮಾತುಕತೆ ನಡೆಸಿದ ಬಳಿಕ ನಳಿನ್ ಜನಾರ್ದನ್ ಪೂಜಾರಿಯವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.

Related posts

Leave a Reply

Your email address will not be published. Required fields are marked *