Header Ads
Header Ads
Header Ads
Breaking News

ಜಿಲ್ಲಾ ಮಟ್ಟದ ಈಜು ಸ್ಪರ್ಧೆ:ಸಂತ ಅಲೋಶಿಯಸ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ಆಯೋಜನೆ

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜ್ ಮತ್ತು ಅಕ್ವೆಟಿಕ್ ಕ್ಲಬ್ ವತಿಯಿಂದ ಜಿಲ್ಲಾಮಟ್ಟದ ಸ್ವಿಮ್ಮಿಂಗ್ ಸ್ಪರ್ಧೆಯು ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ಈಜುಕೊಳದಲ್ಲಿ ನಡೆಯಿತು.


ಇದೇ ವೇಳೆ ಮನೋಹರ್ ಮಾತನಾಡಿ, ಈ ಸ್ಪರ್ಧೆಯಲ್ಲಿ 210 ಮಕ್ಕಳು ಮತ್ತು 7 ಸ್ಪೆಷಲ್ ಮಕ್ಕಳು ಭಾಗವಹಿಸಿದ್ದಾರೆ. ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಮುಮೆಂಟೋ ನೀಡಲಾಗುವುದು. ವಿವಿಧ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
ಈ ಸಂದರ್ಭ ಜಿಲ್ಲೆಯ ವಿವಿಧ ಭಾಗಗಳಿಂದ ಈಜು ಸ್ಪರ್ಧಿಗಳು ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ನೀಡಲಾಯಿತು.
ವರದಿ: ಶರತ್

Related posts

Leave a Reply