Header Ads
Header Ads
Header Ads
Breaking News

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮಂಗಳೂರಿನಲ್ಲಿ ಡಿವೈ‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ

ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಹಾಗೂ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿ ಮಂಗಳೂರಿನಲ್ಲಿ ಡಿವೈ‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜನತೆಯ ಮೂಲಭೂತ ಹಕ್ಕುಗಳಲ್ಲಿ ಒಂದಾಗಿರುವ ಆರೋಗ್ಯ ಸೇವೆ ಇತ್ತೀಚಿನ ದಶಕಗಳಲ್ಲಿ ವ್ಯಾಪರೀಕರಣಗೊಂಡಿದೆ. ಸರ್ಕಾರಿ ಆಸ್ಪತ್ರೆಗಳನ್ನು ಸ್ಥಾಪಿಸಿ ಸೇವೆ ನೀಡಲು ಸರ್ಕಾರವೇ ರೂಪಿಸಿರುವ ನಿಯಮಗಳನ್ನು ಕಡೆಗಣಿಸುತ್ತಿರುವುದು ಬಹಳ ನೋವಿನ ವಿಚಾರವಾಗಿದೆ ಎಂದು ಪ್ರತಿಭಟನಾಕರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈ‌ಎಫ್‌ಐ ಮುಖಂಡ ಸಂತೋಷ್ ಬಜಾಲ್ , ಬಿ.ಕೆ ಇಮ್ತಿಯಾಜ್ ಸೇರಿದಂತೆ ಮತ್ತಿತರು ಉಪಸ್ಥತಿರಿದ್ರು.

Related posts

Leave a Reply