Header Ads
Breaking News

ಜೂ.9ರಂದು ಬನ್ನಂಜೆಯ ನಾರಾಯಣಗುರು ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ,ಪುಸ್ತಕ ವಿತರಣೆ ಕಾರ್ಯಕ್ರಮ

ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ 128ನೇ ಜನ್ಮ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ಸ್ ವಿತರಣೆ ಜೂನ್ 9ರಂದು ನಡೆಯಲಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ/ಎಸ್.ಟಿ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಮಾಹಿತಿ ನೀಡಿದರು. ಬನ್ನಂಜೆಯ ನಾರಾಯಣಗುರು ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ ನಡೆಯಲಿದೆ. 2018-19ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದರು.

Related posts

Leave a Reply

Your email address will not be published. Required fields are marked *