Header Ads
Header Ads
Breaking News

ಟಿಪ್ಪರ್-ಖಾಸಗಿ ಬಸ್ ಮುಖಾಮುಖಿ ಢಿಕ್ಕಿ, 20ಕ್ಕೂ ಅಧಿಕ ಮಂದಿಗೆ ಗಾಯ: ಕುಂಬಳೆಯಲ್ಲಿ ಘಟನೆ

ಟಿಪ್ಪರ್ ಚಾಲಕ ಮತ್ತು ಬಸ್ ಚಾಲಕನಿಗೆ ಗಂಭೀರ ಗಾಯಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬಸ್ಸಿನಲ್ಲಿದ್ದ 20 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ.

ಟಿಪ್ಪರ್ ಚಾಲಕ ಮತ್ತು ಬಸ್ ಚಾಲಕ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂಬಳೆ ಆಸ್ಪತ್ರೆಗೆ ಹಾಗೂ ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

Related posts

Leave a Reply