Header Ads
Header Ads
Breaking News

ಟಿಪ್ಪು ಕೌರ್ಯದ ಸಂಕೇತ, ಕನ್ನಡ ವಿರೋಧಿ: ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

 ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಟಿಪ್ಪು ಕ್ರೌರ್ಯದ ಸಂಕೇತ, ಟಿಪ್ಪು ಕನ್ನಡ ವಿರೋಧಿ. ಧರ್ಮಾಂಧನ ಜಯಂತಿ ಮಾಡಿದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತೆ ಆದ್ದರಿಂದ ಸರಕಾರ ಟಿಪ್ಪು ಜಯಂತಿ ಕೈ ಬಿಡಬೇಕು ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು. ಸಿದ್ದರಾಮಯ್ಯ ಸವಾಲು ಹಾಕಿ ಟಿಪ್ಪು ಜಯಂತಿ ಆಚರಿಸಿದ್ರು

ಜನರು ಚುನಾವಣೆಯಲ್ಲಿ ಅವರನ್ನು ತಿರಸ್ಕರಿಸಿದರು.ಜಯಂತಿ ಆಚರಿಸಿದ್ರೆ ರಾಜ್ಯಾದ್ಯಂತ ವಿರೋಧ ಎದುರಿಸಬೇಕಾಗುತ್ತೆ.ರಾಜ್ಯ ಮುಖ್ಯ ಕಾರ್ಯದರ್ಶಿ ಗೆ ಪತ್ರ ಬರೆದಿದ್ದೇನೆ.ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಪ್ರಕಟಿಸಬೇಡಿ.ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ನಾಯಕರ್ಯಾರ ಹೆಸರು ಬೇಡ.ಉಡುಪಿ ಜಿಲ್ಲಾಡಳಿತಕ್ಕೂ ಸೂಚನೆ ನೀಡಿದ್ದೇನೆ.ರಾಜ್ಯ ಸರ್ಕಾರದ ಮಾನಸಿಕತೆ ವಿಚಿತ್ರವಾಗಿದೆ ಎಂದು ಹೇಳಿದರು.

Related posts

Leave a Reply