Header Ads
Header Ads
Breaking News

ಟ್ವೀಟ್ ಮೂಲಕ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ.!

ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಯುಎಇ ಉಪರಾಷ್ಟ್ರಪತಿ ಹಾಗು ಪ್ರಧಾನಿ ಮತ್ತು ದುಬೈ ಆಡಳಿತಗಾರ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಯುಎಇ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾರತೀಯ ಜನತೆಗೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಟ್ವೀಟ್ ಮಾಡಿ ದೀಪಾವಳಿಯ ಶುಭಾಶಯ ತಿಳಿಸಿದ್ದರು.

ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿಕೆ ದುಬೈ ಆಡಳಿತಗಾರ ಶೇಖ್ ಮುಹಮ್ಮದ್ ಬಿನ್ ರಶೀದ್‌ರಿಂದ ಶುಭಾಶಯ ಯುಎಇಯಲ್ಲಿರುವ ಎಲ್ಲಾ ಭಾರತೀಯರಿಗೆ ಶುಭಾಶಯ ಸಲ್ಲಿಕೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

 

Related posts

Leave a Reply