Header Ads
Breaking News

ಡಾ.ಕನ್ನಯ ಕುಮಾರ್ ಕಾರ್ಯಕ್ರಮಕ್ಕೆ ವಿರೋಧ : ಮಂಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

ಡಾ.ಕನ್ನಯ ಕುಮಾರ್ ಮಂಗಳೂರಿಗೆ ಆಗಮಿಸುತ್ತಿರುವುದನ್ನ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಬಿವಿ ಕಕ್ಕಿಲ್ಲಾಯ ಜನ್ಮ ಶತಾಬ್ಧಿ ಕಾರ್ಯಕ್ರಮ ನಡೆಯುತ್ತಿದ್ದ ನಗರದ ಬಲ್ಮಠ ಬಿಷಪ್ ಜತ್ತನ್ನ ಸಭಾಂಗಣದ ಎದುರು ಆಗಮಿಸಿದ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಡಾ.ಕನ್ನಯ ಕುಮಾರ್ ವಿರುದ್ಧ ಘೋಷಣೆಯನ್ನ ಕೂಗಿದರು. ಇದೇ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Related posts

Leave a Reply

Your email address will not be published. Required fields are marked *