Header Ads
Breaking News

ಡಾ.ಬಾಬು ಜಗಜೀವನ್ ರಾಮ್‍ರವರ 114 ನೇ ಜನ್ಮ ದಿನಾಚರಣೆ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾರತದ ದಲಿತ ಹೋರಾಟಗಾರ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾಕ್ಟರ್ ಬಾಬು ಜಗಜೀವನ್ ರಾಮ್‍ರವರ 114 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶಾಸಕ ಶಿವಲಿಂಗೇಗೌಡ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಮಾತನಾಡಿದ್ರು. ಈ ಸಂದರ್ಭದಲ್ಲಿ ತಾಸಿಲ್ದಾರ್ ಸಂತೋಷ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓ ಆ ಪ್ರಸಾದ್ ಜಿಲ್ಲಾ ಪಂಚಾಯತ್ ಸದಸ್ಯ ಪಟೇಲ್ ಶಿವಪ್ಪ, ಇಓ ನಟರಾಜ ದಲಿತ ಮುಖಂಡರಾದ ಶಿವಮೂರ್ತಿ, ಕರಿಯಪ್ಪ ,ವೆಂಕಟೇಶ್ ,ಚಂದ್ರಯ್ಯ ರಂಗನಾಥ್, ಕಿರಣ್,ಮಂಜು ಹುಲಿಯಪ್ಪ ಹಾಜರಿದ್ದರು.

Related posts

Leave a Reply

Your email address will not be published. Required fields are marked *