Header Ads
Header Ads
Breaking News

ಡಿಕೆಶಿ ಮನೆ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತ ದಾಳಿಯಲ್ಲ ವ್ಯವಸ್ಥಿತವಾಗಿ ಮಾಹಿತಿ ಕಲೆ ಹಾಕಿ ದಾಳಿಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿಕೆ


ಇಂಧನ ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ದಾಳಿಯಲ್ಲ. ಪೂರ್ವ ನಿಯೋಜಿತವಾಗಿ ಐ.ಟಿ. ವ್ಯವಸ್ಥಿತವಾಗಿ ಮಾಹಿತಿ ಕಲೆ ಹಾಕಿ ದಾಳಿ ನಡೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದರು.
ಅವರು ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿ, ಕರ್ನಾಟಕ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನದತ್ತ ದಾಪುಗಾಲಿಡುತ್ತಿದೆ. ಡಿಕೆಶಿ ಮನೆಗೆ ಐಟಿ ದಾಳಿ ಸತ್ಯ ಹರಿಶ್ಚಂದ್ರರಾಗಿದ್ದರೆ ಅದನ್ನು ಸ್ವಾಗತಿಸಬೇಕಿತ್ತು. ನರೇಂದ್ರ ಮೋದಿಯ ಕುಮ್ಮಕ್ಕು ಎಂದು ಕಾಂಗ್ರೆಸಿಗರು ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ವರದಿ: ನಾಗರಾಜ್ ಮಂಗಳೂರು

Related posts

Leave a Reply