Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಡಿವೈಡರ್‌ಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು ಕೋಟೇಶ್ವರದ ಅಂಡರ್‌ಪಾಸ್ ಬಳಿ ಘಟನೆ

ಬ್ರಹ್ಮಾವರದಿಂದ ನಾಗೂರಿಗೆ ತೆರಳುತ್ತಿದ್ದ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ತಾಗಿದ ಪರಿಣಾಮ ಓಮಿನಿ ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಅಂಡರ್‌ಪಾಸ್ ಬಳಿ ನಡೆದಿದೆ.

ಕಾರಿನಲ್ಲಿ ಒಂದು ವರ್ಷದ ಮಗು ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದು, ಓರ್ವ ಮಹಿಳೆಗೆ ಅಲ್ಪ ಪ್ರಮಾಣದ ಗಾಯಗಳಾದ ಹಿನ್ನೆಲೆ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply