Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಡಿಸಿ ಮನ್ನಾ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ತೆರವಿಗೆ ಆಗ್ರಹ ವಿಟ್ಲ ಕಡೇಶ್ವಾಲ್ಯ ಗ್ರಾಮ ಪಂಚಾಯತ್ ಬಳಿ ಪ್ರತಿಭಟನೆ

 

ವಿಟ್ಲದ ಕಡೇಶ್ವಾಲ್ಯ ಗ್ರಾಮದ ಡಿಸಿ ಮನ್ನಾ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ನಿರ್ಮಿಸುವುದನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ, ಕಡೇಶ್ವಾಲ್ಯ ಗ್ರಾಮ ಪಂಚಾಯತ್‌ಗೆ ಹಾಗೂ ಗ್ರಾಮ ಕರಣಿಕರ ಕಚೇರಿಗೆ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ಹಾಕಲಾಯಿತು.ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಅವರ ನೇತೃತ್ವದಲ್ಲಿ ವಿವಿಧ ಸಾಮಾಜಿಕ ಹೋರಾಟ ಸಂಘಟನೆಗಳು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಅಕ್ರಮ ಗುಡಿಸಲುಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ಸಿಗದ ಕಾರಣ ಈ ಮುತ್ತಿಗೆ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Related posts

Leave a Reply