Header Ads
Header Ads
Breaking News

ಡಿಸೆಂಬರ್ 9ರಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಅಕ್ಷಯ್ಯ ಮಂದಿರದಲ್ಲಿ ಡಿ. 9ರಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಪ್ರಸಾದ್ ತುದಿಯಡ್ಕರವರುತಿಳಿಸಿದರು. ಸಭೆಯಲ್ಲಿ ವಿವಿಧ ಸಮಿತಿಗಳಿಗೆ ಹೊಸ ಸದಸ್ಯರನ್ನು ಸೇರ್ಪಡಿಸಿ, ಖರ್ಚು ವೆಚ್ಚಗಳ ಬಗ್ಗೆ ಹಣ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲ್,ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply