Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಡಿ.21 ರಂದು ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ

 

ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯು ಡಿ.21 ರಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಮಲೆಕುಡಿಯು ಸಂಘ ಅಧ್ಯಕ್ಷ ಸಂಜೀವ ಕುಲ್ಲಾಜೆ ಹೇಳಿದ್ದಾರೆ

ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉಡುಪಿಯಲ್ಲಿ ರಾಜ್ಯಮಟ್ಟದ ಸಭೆ ನಡೆಸಲಾಗಿದ್ದು, ಇದೀಗ ಮಂಗಳೂರಿನಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಇನ್ನೂ ಕೂಡ 10-15 ಮಲೆಕುಡಿಯ ಕಾಲೋನಿಗಳಿಗೆ ಅರಣ್ಯ ಇಲಾಖೆಯ ದಬ್ಬಾಳಿಕೆಯಿಂದಾಗಿ ವಿದ್ಯುತ್ ಸೌಲಭ್ಯ ದೊರೆತಿಲ್ಲ.

Related posts

Leave a Reply