Header Ads
Breaking News

ತಂದೆಯನ್ನೇ ಕತ್ತಿಯಿಂದ ಕಡಿದು ಕೊಲೆಗೈದ ಪುತ್ರ : ಪುತ್ತೂರಿನ ಪಾಣಾಜೆ ಗ್ರಾಮದ ಬೊಳ್ಳಿಂಬಲದಲ್ಲಿ ನಡೆದ ಘಟನೆ

ಕೆಲಸಕ್ಕೆ ಹೋಗದೆ ಮನೆಯಲ್ಲಿ ಕಾಲ ಕಳೆಯುತ್ತಿರುವುದನ್ನು ಪ್ರಶ್ನಿಸಿದ ತಂದೆಯನ್ನು ಪುತ್ರನೇ ಕತ್ತಿಯಿಂದ ಕಡಿದು ಕೊಲೆಗೈದ ಘಟನೆ ಪುತ್ತೂರಿನ ಪಾಣಾಜೆ ಗ್ರಾಮದ ಬೊಳ್ಳಿಂಬಲದಲ್ಲಿ ನಡೆದಿದೆ. ಪಾಣಾಜೆ ಗ್ರಾಮ ಬೊಳ್ಳಿಂಬಲದ ಕೃಷ್ಣ ನಾಯ್ಕ್ ಕೊಲೆಯಾದದವರು ಹಾಗೂ ಅವರ ಪುತ್ರ ಉದಯ್ ನಾಯ್ಕ್ ಆರೋಪಿ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಟಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *