Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ತಲವಾರು ತೋರಿಸಿ ಯುವಕನಿಗೆ ಹಲ್ಲೆ ಸ್ವಿಪ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಕೃತ್ಯ ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ನಡೆದ ಘಟನೆ

ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ ಯುವಕನೋರ್ವನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸ್ವಿಪ್ಟ್ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ತಲವಾರಿನಿಂದ ಯುವಕನ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ. ಫುಲ್ಕೇರಿ ನಿವಾಸಿ ಮೊಹ್ಸಿನ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply