Header Ads
Header Ads
Header Ads
Breaking News

ತಲೆ ಕಡೆಯಿತಿ, ಕೈ ಕಡಿಯಿರಿ ಹೇಳಿಕೆ ವಿಚಾರ ಸ್ವಾಮೀಜಿ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ದೂರು ದಾಖಲಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ವೆಂಕಪ್ಪ ಗೌಡ ಒತ್ತಾಯ

 

ತಲೆ ಕಡಿಯಿರಿ, ಕೈ ಕಡಿಯಿರಿ ಎಂದು ಉದ್ರೇಕಕಾರಿ ಹೇಳಿಕೆ ನೀಡುವ ಸ್ವಾಮೀಜಿಗಳು ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕೆಂದು ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ವಕ್ತಾರ ವೆಂಕಪ್ಪ ಗೌಡ ಒತ್ತಾಯಿಸಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ಉಡುಪಿಯಲ್ಲಿ ಭಾನುವಾರ ನಡೆದಂತಹ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಸ್ವಾಮೀಜಿಯೊಬ್ಬರು ಅನ್ನಧರ್ಮವನ್ನು ಹೀಯಾಳಿಸುವ ಕೆಲಸವನ್ನು ಮಾಡಿದ್ದಾರೆ, ಇನ್ನೊಬ್ಬರು ಗೋವನ್ನು ಕಡಿಯುವವರ ಕೈ ಕಡಿಯಿರಿ ಎನ್ನುವ ಹೇಳಿಕೆಗಳನ್ನು ನೀಡಿದ್ದಾರೆ. ಈ ಸಂಬಂಧ ಪೋಲೀಸರು ಕೂಡಲೇ ಈ ರೀತಿಯ ಹೇಳಿಕೆ ನೀಡಿದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ಉಡುಪಿಯಲ್ಲಿ ಧರ್ಮ ಸಂಸತ್ ನಡೆಸಲಾಗಿದೆ ಎಂದೂ ಆರೋಪಿಸಿದರು.

Related posts

Leave a Reply