Header Ads
Header Ads
Header Ads
Breaking News

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಚೊಕ್ಕಬೆಟ್ಟಿ, ಕೃಷ್ಣಾಪುರ ಆಶ್ರಯದಲ್ಲಿ ಸ್ಪರ್ಧೆ ಶಾಸಕ ಮೊಯ್ದಿನ್ ಬಾವಾರಿಂದ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಜಾಮಿಯಾ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ೮ ನೇ ಬ್ಲಾಕ್ ಚೊಕ್ಕಬೆಟ್ಟು ಕೃಷ್ಣಾಪುರ ಇದರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಮಂಗಳೂರು ಉತ್ತರ ಶಾಸಕರಾದ ಶ್ರೀ ಮೊಹಿದಿನ್ ಬಾವ ರವರು ಉದ್ಘಾಟಿಸಿ ಚಾಲನೆ ನೀಡಿದರು.

Related posts

Leave a Reply