Header Ads
Header Ads
Header Ads
Breaking News

ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ ವಿಟ್ಲದ ಸರ್ಕಾರಿ ಶಾಲೆಯಲ್ಲಿ ಐದು ವಲಯಗಳ ಪಂದ್ಯಾಟ ಸುಮಾರು 200ಕ್ಕಿಂತಲೂ ಅಧಿಕ ಕ್ರೀಡಾಪಟುಗಳು ಭಾಗಿ

 

 ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಟ್ಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ವಿಟ್ಲದ ಸರ್ಕಾರಿ ಶಾಲೆಯಲ್ಲಿ ಬಂಟ್ವಾಳ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ ನಡೆಯಿತು.

ಬಂಟ್ವಾಳ ತಾಲ್ಲೂಕಿನ ಐದು ವಲಯಗಳಿಂದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗಳ ವಿಭಾಗದಿಂದ ಒಟ್ಟು 20ತಂಡಗಳು ಭಾಗವಹಿಸಿದೆ. ಸುಮಾರು 200ಕ್ಕಿಂತಲೂ ಅಧಿಕ ಕ್ರೀಡಾಪಟುಗಳು ತಮ್ಮ ಪ್ರತಿಭೆ ತೋರಿಸಿದರು. ಈ ವೇಳೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ಎಂ ಮಾತನಾಡಿ ಕಬಡ್ಡಿ ಪಂದ್ಯಾಟ ಕರಾವಳಿಯಲ್ಲಿ ಪ್ರಖ್ಯಾತಿ ಪಡೆದಿದೆ. ಕ್ರೀಡೆಯಲ್ಲಿ ಪ್ರತಿಯೊಬ್ಬರು ಕ್ರೀಡಾ ಮನೋಭಾವದಿಂದ ವರ್ತಿಸಿದಾಗ ಜೀವವದಲ್ಲಿ ಯಶಸ್ಸು ಸಿಗುತ್ತದೆ

Related posts

Leave a Reply