Header Ads
Header Ads
Header Ads
Breaking News

ತಿರಂಗ ಟ್ರಸ್ಟ್‌ನ ಉದ್ಘಾಟನಾ ಸಮಾರಂಭ ಹಾಗೂ ಬೃಹತ್ ರಕ್ತದಾನ ಶಿಬಿರ ಜನವರಿ 28ರಂದು ನಗರದ ಶಾರದಾ ಕಾಲೇಜ್ ಆವರಣದಲ್ಲಿ ಕಾರ್ಯಕ್ರಮ

ಮಂಗಳೂರಿನ ತಿರಂಗ ಟ್ರಸ್ಟ್‌ನ ಉದ್ಘಾಟನಾ ಸಮಾರಂಭ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಜನವರಿ 28ರಂದು ನಗರದ ಶಾರದಾ ಕಾಲೇಜ್ ಆವರಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ಹೇಳಿದರು. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಉದ್ಘಾಟಿಸಲಿದ್ದು, ವೆಬ್‌ಸೈಟ್ ಲಾಂಚ್‌ನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ .ಕಾರ್ಯಕ್ರಮದಲ್ಲಿ ಶಾಸಕ ಜೆ.ಆರ್.ಲೋಬೋ ಭಾಗವಹಿಲಿದ್ದಾರೆ ಎಂದು ತಿಳಿಸಿದರುಮಾಧ್ಯಮಗೋಷ್ಠಿಯಲ್ಲಿ ಲೀಡ್ಸ್ ಗ್ರೂಪ್‌ನ ಲಯನ್ ಕಿಶೋರ್ ಡಿ.ಶೆಟ್ಟಿ ಸೇರಿದಂತೆ ಮತ್ತಿತರು ಉಪಸ್ಥತಿರಿದ್ದರು.

Related posts

Leave a Reply