Header Ads
Header Ads
Breaking News

ತೊಕ್ಕೊಟ್ಟು : ಪೊಲೀಸರಿಗೆ ಹೆದರಿ ಸೈಡ್ ಹೋದ ಲಾರಿ ಪಲ್ಟಿ

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಟ್ರಾಫಿಕ್ ಪೊಲೀಸರು ಲಾರಿ ನಿಲ್ಲಿಸಿ ಕೇಸ್ ಹಾಕಲು ಮುಂದಾದಾಗ ಚಾಲಕ ಲಾರಿ ನಿಲ್ಲಿಸದೆ ರಸ್ತೆ ಬದಿಗೆ ತೆಗೆಯುವ ಭರಾಟೆಯಲ್ಲಿ ಒಳಚರಂಡಿಗೆ ಮಗುಚಿ ಬಿದ್ದಿದ್ದು, ಲಾರಿಯ ಕ್ಲೀನರ್ ಸಾವನ್ನಪ್ಪಿದ ಘಟನೆ ನಡೆದಿದೆ.ಶಿವಮೊಗ್ಗ ನಿವಾಸಿ ವಸಂತ್ ಕುಮಾರ್ (25) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ.ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುವ ಟ್ರಾಪಿಕ್ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಎರಡು ಗಂಟೆಗಳ ಕಾಲ ನೂರಾರು ನೂರಾರು ಮಂದಿ ಪ್ರತಿಭಟನೆ ನಡೆಸಿದರು.

Related posts

Leave a Reply