Header Ads
Breaking News

ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆಯಲ್ಲಿ ಕತ್ತಿಯಿಂದ ಕಡಿದು ವ್ಯಕ್ತಿಯ ಬರ್ಬರ ಹತ್ಯೆ

ಸೋದರ ಮಾವನ ಮಗನನ್ನು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಚೆಂಬುಗುಡ್ಡೆಯ ಮಹಾಕಾಳಿ ದೈವಸ್ಥಾನದ ಮುಂಭಾಗದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಕೃತ್ಯಕ್ಕೆ ಕೌಟುಂಬಿಕ ಕಲಹ ಕಾರಣ ಎಂದು ಸಂಶಯಿಸಲಾಗಿದೆ. ಲಲಿತಾ ಎಂಬವರ ಅಣ್ಣನ ಮಗ ನಾರಾಯಣ (45) ಕೊಲೆಯಾದವರು. ಲಲಿತಾರ ಪುತ್ರ ರಾಜೇಶ್ (35) ಆರೋಪಿಯಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *