Header Ads
Header Ads
Breaking News

ದಲಿತರ ಮೇಲಿನ ದೌರ್ಜನ್ಯಕ್ಕೆ ಖಂಡನೆ ಮಂಗಳೂರಿನಲ್ಲಿ ಜಿಲ್ಲಾ ದಲಿತ ಸಂಘಟನೆಗಳ ಪ್ರತಿಭಟನೆ

ಮಹಾರಾಷ್ಟ್ರದ ಭೀಮಾಕೋರೆಗಾಂವ್ ಶೌರ್‍ಯಗಾತ ದಿವಸ ಆಚರಣೆಯ ಸಂದರ್ಭದಲ್ಲಿ ಮನವಾದಿಗಳು ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರಾದ ಅಶೋಕ್ ಕೊಂಚಾಡಿ, ರಘವೀರ್ ಸೂಟರ್‌ಪೇಟೆ, ಅನಂದ್.ಪಿ ಮತ್ತಿತರು ಪಾಲ್ಗೊಂಡಿದ್ದರು.

Related posts