Breaking News

ದಲಿತ ಮುಖಂಡ ಕೂಸಪ್ಪ ಹೃದಯಾಘಾತದಿಂದ ನಿಧನ

ದಲಿತ ಸಂಘರ್ಷ ಸಮಿತಿ ಮುಖಂಡ ಎಮ್. ಕೂಸಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಸ್.ಡಿ.ಪಿಐ ರಾಜ್ಯ ಸಮಿತಿ ಸದಸ್ಯ ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರಾಗಿದ್ದ ಇವರು ಇಂದು ಬೆಳಗ್ಗೆ ಮಂಗಳೂರಿನ ಕೆ.ಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

Related posts

Leave a Reply