Header Ads
Header Ads
Breaking News

ದಿನಗೂಲಿ ಪೌರ ಕಾರ್ಮಿಕರ ಕಾಯಮಾತಿಗೆ ಒತ್ತಾಯ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಕಗೆ ಒತ್ತಾಯಿಸಿ, ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಇಪ್ಪತ್ತಯಿದು ವರ್ಷದಿಂದ ಖಾಲಿ ಹುದ್ದೆಯಲ್ಲಿ ನಿರಂತರ ದುಡಿಯುತ್ತಿರುವ ೪೨ ಮಂದಿ ದಿನಕೂಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಡ್ರೈನೇಜ್ ವಿಭಾಗದಲ್ಲಿ ದುಡಿಯುತ್ತಿರುವ ೩೫ ಮಂದಿ ಯು.ಜಿ.ಡಿ. ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Related posts

Leave a Reply