Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ದೀಪಕ್ ನಿವಾಸಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ದೀಪಕ್ ಕುಟುಂಬಕ್ಕೆ ಸಾಂತ್ವನ ಹೇಳಿದ ನಳಿನ್

ಹತ್ಯೆಯಾಗಿರುವ ದೀಪಕ್ ರಾವ್ ನಿವಾಸಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸಾಂತ್ವನ ಭೇಟಿ ನೀಡಿದ್ದಾರೆ. ಈ ವೇಳೆ ದೀಪಕ್ ಕುಟುಂಬಕ್ಕೆ ನಳಿನ್ ಸಾಂತ್ವನ ಹೇಳಿದರು.

ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹೋದೆಲ್ಲೆಲ್ಲ ಹತ್ಯೆಗಳಾಗುತ್ತಿವೆ, ಜಿಹಾದಿ ಶಕ್ತಿಗಳಿಗೆ ಬಲ ತುಂಬುವ ಕಾರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್, ಬಿಜೆಪಿ ಮುಖಂಡರಾದ ವೇದವ್ಯಾಸ್ ಕಾಮತ್, ಡಾ|ವೈ.ಭರತ್ ಶೆಟ್ಟಿ , ಸತ್ಯಜಿತ್ ಸುರತ್ಕಲ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply