Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ದೀಪಕ್ ರಾವ್ ಸಾವಿನ ಬಗ್ಗೆ ನಮಗೆ ನೋವಿದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿ‌ಎಂ ಸಿದ್ಧರಾಮಯ್ಯ ಹೇಳಿಕೆ

 

ಸಮಾಜದ ಶಾಂತಿ ಕದಡುವ ಯಾವುದೇ ಕೋಮು ಸಂಘಟನೆ ಇದ್ದರೂ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯಾವದೇ ಸಂಘಟನೆಯಾಗಲಿ ಕೋಮು ಗಲಭೆಗೆ ಪ್ರಚೋದನೆ ನೀಡುವ ಯಾವುದೇ ಸಂಘಟನೆ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ದೀಪಕ್ ರಾವ್ ಸಾವಿನ ಬಗ್ಗೆ ನಮಗೆ ನೋವಿದೆ. ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತೇವೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು

Related posts

Leave a Reply