Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ದೀಪಕ್ ರಾವ್ ಹತ್ಯೆ ಪ್ರಕರಣ ಉಡುಪಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರಿನ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣವನ್ನು ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು.ಉಡುಪಿಯ ಮಣಿಪಾಲದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಿ‌ಎಂ ಸಿದ್ದರಾಮಯ್ಯ ಧರ್ಮಾಂಧ ಎಂದು ಪ್ರತಿಭಟನೆಯಲ್ಲಿ ಮಟ್ಟಾರು ರತ್ನಾಕರ ಹೆಗ್ಡೆ ಆರೋಪಿಸಿದರು.

Related posts

Leave a Reply