Header Ads
Header Ads
Header Ads
Breaking News

ದೀಪಕ್ ರಾವ್ ಹತ್ಯೆ ಪ್ರಕರಣ ಪುತ್ತೂರಿನಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಪುತ್ತೂರು ಬಸ್ ನಿಲ್ದಾಣ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ


ಕಾಟಿಪಳ್ಳದಲ್ಲಿ ಕೊಲೆಯಾಗಿರುವ ಹಿಂದೂ ಯುವಕನ ಹತ್ಯೆಯನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದೂಪರ ಸಂಘಟನೆಗಳು ಪುತ್ತೂರಿನ ಬಸ್ಸು ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಸುಮಾರು ಅರ್ದ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರು, ನಿನ್ನೆ ಹತ್ಯೆಯಾಗಿರುವ ದೀಪಕ್ ಕುಟುಂಬಕ್ಕೆ ಸರಕಾರ 25 ಲಕ್ಷ ರೂ ಪರಿಹಾರ ನೀಡಬೇಕು, ಮತ್ತು ಕೊಲೆಯ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು, ಹಾಗೂ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಹತ್ತಾರು ಕೊಲೆಗಳು ನಡೆದಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿದೆ ಎಂದು ಅರೋಪಿಸಿದರು,

Related posts

Leave a Reply