Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ದೀಪಕ್ ರಾವ್ ಹತ್ಯೆ ಪ್ರಕರಣ ವಿಹಿಂಪ, ಬಜರಂಗದಳದಿಂದ ರಸ್ತೆ ತಡೆದು ಪ್ರತಿಭಟನೆ ಪ್ರತಿಭಟನಾಕಾರರ ಬಂಧನ, ಬಿಡುಗಡೆ ಬೆಸೆಂಟ್ ಸರ್ಕಲ್‌ನಲ್ಲಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ನಗರದ ಬೆಸೆಂಟ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ವಿಶ್ವ ಹಿಂದೂ ಪರಿಷತ್‌ನ ಮುಖಂಡ ಎಂ.ಬಿ. ಪುರಾಣಿಕ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಅಮಾಯಕ ಹಿಂದೂ ಕಾರ್ಯಕರ್ತರನ್ನು ನಿರ್ದಾಕ್ಷಿಣ್ಯವಾಗಿ ಕೊಲ್ಲುವಂತಹ ಪರಿಸ್ಥಿತಿ ವಿಪರೀತವಾಗಿದೆ. ಇವತ್ತಿನ ದಿನದಲ್ಲಿ ಹಿಂದೂ ಸಂಘಟನೆಗಳು ಅನಿವಾರ್ಯವಾಗಿ ರಸ್ತೆಗೆ ಇಳಿಯಬೇಕಾಗಿದೆ ಎಂದ ಅವರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಬಿಡುಗಡೆಗೊಳಿಸಿದರು.

Related posts

Leave a Reply