Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ದೀಪಕ್ ರಾವ್ ಹಾಗೂ ಬಶೀರ್ ಕೊಲೆ ಪ್ರಕರಣ ಆರೋಪಿಗಳ ಪರ ವಕೀಲರು ವಕಾಲತ್ತು ಮಾಡಬಾರದಂತೆ ಮನವಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿಕೆ

 

ದೀಪಕ್ ರಾವ್ ಹಾಗೂ ಬಶೀರ್ ಕೊಲೆ ಪ್ರಕರಣಗಳ ಆರೋಪಿಗಳ ಪರ ಯಾವುದೇ ಕಾರಣಕ್ಕೂ ಜಿಲ್ಲೆಯ ವಕೀಲರು ವಕಾಲತ್ತು ಮಾಡಬಾರದು.ಈ ಕುರಿತು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ವಕೀಲರ ಸಂಘಕ್ಕೆ ಜನವರಿ೧೧ ರಂದು ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ವಕೀಲರು ಆರೋಪಿಗಳ ಪರ ನಿಂತರೆ ಅವರು, ಜಿಲ್ಲಾ ಕೋಮು ಸೌಹಾರ್ದತೆಯ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರ್ಥ ಎಂದು ತಿಳಿಸಿದರು.

Related posts

Leave a Reply