Header Ads
Header Ads
Breaking News

ದುಬೈ :ನ. 9ರಂದು ಕರ್ನಾಟಕ ರಾಜ್ಯೋತ್ಸವ 2018 ಪ್ರಯುಕ್ತ ಕನ್ನಡ ಕಲಾ ರತ್ನ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ದುಬೈ ಕ್ರೆಡಿಯನ್ಸ್ ಹೈಸ್ಕೂಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ 2018 ಪ್ರಯುಕ್ತ ಕನ್ನಡ ಕಲಾ ರತ್ನ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 9ರಂದು ನಡೆಯಲಿದೆ.ಕಾರ್ಯಕ್ರಮವನ್ನು ರವಿಶಂಕರ್ ಗುರೂಜಿ ಅವರು ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಂದನವನದ ಪ್ರಖ್ಯಾತ ನಾಯಕನಟ ರವಿಚಂದ್ರನ್ ಮತ್ತು ಆಳ್ವಾಸ್ ಎಜುಕೇಶನ್ ಪೌಂಡೇಶನ್‍ನ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಗೌರವ ಅತಿಥಿಯಾಗಿ ಆಗಮಿಸಲಿದ್ದಾರೆ ಹಾಗೂ ಚಂದನವನದ ತಾರೆ ಅಪರ್ಣಾ, ಸಮಾಜ ಸೇವಕರಾದ ಹರೇಕಳ ಹಾಜಬ್ಬ ಭಾಗವಹಿಸಲಿದ್ದಾರೆ.

ಇನ್ನೂ ನಾಗರಾಜ್ ಕೋಟೆ ಅವರಿಂದ ಹಾಸ್ಯ ಪ್ರದರ್ಶನ ನಡೆಯಲಿದೆ. ಇನ್ನೂ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್ ಅವರಿಗೆ ಕನ್ನಡ ಕಲಾರತ್ನ ಪ್ರಶಸ್ತಿ ಮತ್ತು ಡಾ. ಎಂ. ಮೋಹನ್ ಆಳ್ವ ಅವರಿಗೆ ಕನ್ನಡ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.

Related posts

Leave a Reply