Header Ads
Header Ads
Breaking News

ದೇವರಾಜ ಎಸ್ ಶೆಟ್ಟಿ ಅವರ ಹುಟ್ಟು ಹಬ್ಬದ ಸವಿ ನೆನಪು:ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸುರತ್ಕಲ್ ವಲಯದ ವತಿಯಿಂದ ಮಂಗಳೂರು ಛಾಯಾಗ್ರಾಹಕರ ಸಹಕಾರಿ ಸಂಘದ ನಿರ್ದೇಶಕರಾದ ದೇವರಾಜ ಎಸ್ ಶೆಟ್ಟಿ ಅವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಗಣೇಶಪುರ ಕೈಕಂಬದ ಕೇಶವ ಶಿಶುಮಂದಿರದ ಮಾತಾಜಿ ಅವರಿಗೆ ಎರಡು ತಿಂಗಳ ಸಂಭಾವನೆ ಹಾಗೂ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಮತ್ತು ಭೋಜನ ನೀಡಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ ಸುರತ್ಕಲ್ ವಲಯದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

Leave a Reply