Header Ads
Header Ads
Breaking News

ದೇಶದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರುತ್ತೆ- ಮಂಗಳೂರಲ್ಲಿ ಸಲೀಂ ಅಹಮ್ಮದ್

ದೇಶದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುತ್ತಾರೆ ಎಂದು ಎಐಸಿಸಿ ಕಾರ್ಯದರ್ಶಿ ಸಲೀಂ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಕಳೆದ ೪ ವರುಷ ಅವಧಿಯಲ್ಲಿ ಎನ್‌ಡಿಎ ಸರ್ಕಾರ ಜನರ ಅಶ್ವಾಸನೆ ಈಡೇರಿಕೆ ಮಾಡಿಲ್ಲ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಇನ್ನು ರಾಜ್ಯದ ಹಿತ ದೃಷ್ಟಿಯಿಂದ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿದೆ. ಮುಂದಿನ ೫ ವರುಷಗಳ ಕಾಲ ಸುಸೂತ್ರವಾಗಿ ಆಡಳಿತ ನಡೆಸುತ್ತೆ, ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡಲ್ಲ ಎಂದು ಅವರು ಹೇಳಿದರು.

Related posts

Leave a Reply