Header Ads
Breaking News

ದೇಶದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ

ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಹೋಗುತ್ತಿದೆ. ದಿನನಿತ್ಯವೂ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ 3ನೇ ಸ್ಥಾನಕ್ಕೇರಲು ಬಹು ದಿನಗಳಿಲ್ಲ.

Related posts

Leave a Reply

Your email address will not be published. Required fields are marked *