Header Ads
Header Ads
Header Ads
Breaking News

ದೇಶದ ಆರ್ಥಿಕ ಸ್ಥಿತಿ ಗಂಡಾಂತರದಲ್ಲಿದೆ ಆಡಳಿತ ನಡೆಸುವಲ್ಲಿ ಮೋದಿ ಸರ್ಕಾರ ವಿಫಲ ಮಂಗಳೂರಿನಲ್ಲಿ ಕೋಡಿಜಾಲ್ ಇಬ್ರಾಹಿಂ ಹೇಳಿಕೆ

ಕೇಂದ್ರದ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ದೇಶದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂದು ಕಾಂಗ್ರೆಸ್ ಮುಖಂಡ ಕೋಡಿಜಾಲ್ ಇಬ್ರಾಹಿಂ ಹೇಳಿದರು.
ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮೋದಿ ಸರ್ಕಾರದ ಆಡಳಿತದ ಬಗ್ಗೆ ಬಿಜೆಪಿಯವರೇ ಟೀಕಾ ಪ್ರಹಾರವನ್ನು ಮಾಡುತ್ತಿದ್ದಾರೆ. ಅಲ್ಲದೆ ಪತ್ರಕರ್ತೆ ಗೌರಿ ಹತ್ಯೆಯ ಬಗ್ಗೆ ಮೋದಿಯವರು ಏಕೆ ಮೌನವಹಿಸಿದ್ದಾರೆ ಎಂದು ಹೇಳಿದರು. ರಾಜ್ಯದ ಕಾಂಗ್ರೆಸ್ ಆಡಳಿತದ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದ ೧೬೫ ಆಶ್ವಾಸನೆಗಳನ್ನು ನೀಡಿದೆ. ಈ ದೇಶದ ಅತ್ಯಂತ ಯಶಸ್ವಿ ಆಡಳಿತಗಾರ ಎಂದರೆ ಅದು ಸಿದ್ದರಾಮಯ್ಯನವರು ಹೇಳಿದರು. ಕರ್ನಾಟಕದ ಜನತೆಗೆ ಅನೇಕ ಭಾಗ್ಯಗಳನ್ನು ಕಲ್ಪಿಸಿ ಉತ್ತಮ ಆಡಳಿತವನ್ನು ನೀಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

Related posts

Leave a Reply