Header Ads
Header Ads
Breaking News

ದೇಶಾದ್ಯಂತ 73ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಪ್ರಧಾನಿ ನರೇಂದ್ರ ಮೋದಿಯವರಿಂದ ಧ್ವಜಾರೋಹಣ

ದೇಶಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದೆ. ನವದೆಹಲಿಯಲ್ಲಿ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಮೂರು ಸೈನ್ಯಗಳ ಸಮನ್ವಯತೆ ಸಾಧಿಸುವ ಉದ್ದೇಶಕ್ಕಾಗಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ(ಸಿಡಿಎಸ್) ನೇಮಕ ಮಾಡಲಾಗುವುದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ಭೂಸೇನೆ, ವಾಯುಸೇನೆ ಮತ್ತು ನೌಕಾ ಸೇನೆಗಳಿಗೆ ನಾಯಕರಾಗಿರುತ್ತಾರೆ. ಇವರ ನಾಯಕತ್ವದಲ್ಲಿ ಮೂರು ಸೇನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿವೆ ಭರವಸೆ ನಿಡಿದ್ರು.

Related posts

Leave a Reply

Your email address will not be published. Required fields are marked *