Header Ads
Header Ads
Breaking News

ದೈವಗಳ ಪೀಠವನ್ನು ನೆಲಸಮಗೊಳಿಸಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದಲಿತ ವಿರೋಧಿಯನ್ನು ಖಂಡಿಸಿ ಪ್ರತಿಭಟನೆ

ಮಂಗಳೂರಿನ ಉರ್ವಸ್ಟೋರಿನ ಸಮೀಪದ ಕೋಟೆದ ಬಬ್ಬು ಸ್ವಾಮಿ ಹಾಗಾಉ ಪರಿವಾರ ದೈವಗಳ ಪೀಠವನ್ನು ನೆಲಸಮಗೊಳಿಸಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಕುಮಾರ್ ನ ದಲಿತ ವಿರೋಧಿಯನ್ನು ಖಂಡಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಶ್ರೀ ಕೋಟೆದ ಬಬ್ಬು ಸ್ವಾಮಿ ದೇವಸ್ಥಾನ ಸೇವಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಯಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ರು. ಇನ್ನೂ ದಲಿತರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದ ದಲಿತ ವಿರೋಧಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಂತೋಷ್ ಕುಮಾರ್ ನ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಾಟಕಾರರು ಆಗ್ರಹಿಸಿದ್ರು

Related posts

Leave a Reply