Header Ads
Breaking News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್‍ಗೆ ಶೇ.99.06 ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಶೇ.99.06 ಫಲಿತಾಂಶ ದಾಖಲಿಸಿದೆ. ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಕಾಲೇಜಿನ 21 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *