Header Ads
Breaking News

ದ. ಕ. ಜಿಲ್ಲಾಡಳಿತ ಯೋಗ ಮೇಳ,  ಮೇಯರ್, ಸಂಸದರು ಭಾಗಿ


ದಕ್ಷಿಣಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ನೇತೃತ್ವದಲ್ಲಿ ವಿಶ್ವ ಯೋಗ ದಿನಚಾರಣೆ ಅಂಗವಾಗಿ ಬೃಹತ್ ಸಾಮೂಹಿಕ ಯೋಗಾಭ್ಯಾಸ ಮಂಗಳೂರಿನಲ್ಲಿ ನಡೆಯಿತು.
ಮಂಗಳೂರು ಮೇಯರ್ ಕವಿತಾ ಸನಿಲ್, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಕೂಡ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಯೋಗ ರತ್ನ ಡಾ| ಗೋಪಾಲಕೃಷ್ಣ ದೇಲಂಪಾಡಿ ನೇತೃತ್ವದಲ್ಲಿ ನಡೆದ ಈ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಹಲವರು ಪಾಲ್ಗೊಂಡು ಪ್ರದರ್ಶನ ನೀಡಿದರು.