Header Ads
Breaking News

ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ : ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ

ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗ್ತಾ ಇದೆ. ದ.ಕ ಜಿಲ್ಲೆಯಲ್ಲೂ ಕೊರೊನಾ ಹೆಚ್ಚಳ ಹಿನ್ನೆಲೆ ದ.ಕ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಮೂರು ದಿನಗಳ ಕಾಲ ನಿರ್ಬಂಧವಿದ್ದು, ಕೊರೊನಾ ಹೆಚ್ಚಾಗ್ತಾ ಇರೋ ಹಿನ್ನೆಲಯಲ್ಲಿ ದ. ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ.

Related posts

Leave a Reply

Your email address will not be published. Required fields are marked *