Header Ads
Header Ads
Breaking News

ದ. ಕ. ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ, ನಗರ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಚರ್ಚೆ


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ರಮಾನಾಥ್ ರೈ ಮುಂದಾಳ್ತನದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಚಿವರು, ನೀರಿನ ಸಮಸ್ಯೆ ಇದ್ದರು ಸಮರ್ಪಕವಾಗಿ ನಿಬಾಯಿಸಲಾಗಿದೆ. ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ಸಮಸ್ಯೆಯನ್ನು ನಿರ್ವಹಿಸಲಾಗಿದೆ ಅಂತಾ ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಜಗದೀಶ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರವಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply