Header Ads
Header Ads
Breaking News

ದ.ಕ. ಜಿಲ್ಲಾ ಮಟ್ಟದ ಪಲ್ಸ್ ಪೊಲೀಯೋ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಲ್ಸ್ ಪೊಲೀಯೋಗೆ ಸಚಿವ ಯು.ಟಿ. ಖಾದರ್ ಅವರು ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.


ಐದು ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲೀಯೋ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾ ಆರ್. ಸಿ.ಎಚ್. ಅಧಿಕಾರಿ ಡಾ. ರಾಜೇಶ್ ಬಿ.ವಿ. ಲೇಡಿಗೋಷಶನ್ ವೈದ್ಯಾಧಿಕಾರಿ ಡಾ. ಸವಿತಾ ಮತ್ತಿತರರು ಉಪಸ್ಥಿತರಿದ್ದರು.
ವರದಿ: ನಾಗೇಶ್ ಕಾವೂರು ಮಂಗಳೂರು

Related posts

Leave a Reply

Your email address will not be published. Required fields are marked *