Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮನೆಮನೆ ವಾಸ್ತವ್ಯ ಮಂಗಳೂರಿನಲ್ಲಿ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮನೆ ಮನೆ ವಾಸ್ತವ್ಯ ಹೂಡುವ ಕಾರ್ಯಕ್ರಮ ನಡೆಸಲಿದ್ದೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ತಿಳಿಸಿದರು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ ಅವರು, ಮಂಗಳೂರು ನಗರ ಸುತ್ತ ಮುತ್ತ ಪರಿಸರದಲ್ಲಿ ಸಂಚರಿಸುತ್ತಾ ಕಾಂಗ್ರೆಸ್ ಸರಕಾರದ ಜನ ಸ್ನೇಹಿ ಯೋಜನೆಗಳ ಬಗ್ಗೆ ಪ್ರಚಾರ ಪಡಿಸುತ್ತಾ, ಮನೆ ಮನೆ ವಾಸ್ತವ್ಯ ಹೂಡುವ ಕಾರ್ಯಕ್ರಮವನ್ನು ನಡೆಸಲಿದ್ದೇವೆ ಎಂದು ತಿಳಿಸಿ ವಿವರ ನೀಡಿದರು.

ವರದಿ: ಶರತ್ ಸಾಲಿಯನ್, ಮಂಗಳೂರು

Related posts

Leave a Reply