Header Ads
Breaking News

ದ.ಕ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ : ಸಿಂಧೂ ಬಿ. ರೂಪೇಶ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಹೇಳಿದ್ದಾರೆ. ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹೀಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರಿಸಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು. ಈಗ ಅವರನ್ನು ಪರೀಕ್ಷೆಗೆ ಒಳಪಡಿಸಲು ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *