Header Ads
Breaking News

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ : 4ನೇ ಬಲಿ ಬೋಳೂರಿನ 58 ವರ್ಷದ ಮಹಿಳೆ ಮೃತ್ಯು

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಮಹಿಳೆಗೆ ಎಪ್ರಿಲ್ 30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ಬಳಿಕ ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಈ ಹಿಂದೆ ಬಂಟ್ವಾಳದ ಮೂವರು ಸೋಂಕಿತರು ಬಲಿಯಾಗಿದ್ದರು.

Related posts

Leave a Reply

Your email address will not be published. Required fields are marked *