Breaking News

ದ.ಕ. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆ ಮಂಗಳೂರಿನಲ್ಲಿ ಡಿಜಿಪಿ ಆರ್.ಕೆ ದತ್ತಾ ಸಭೆ ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಯಲ್ಲಿ ಡಿಜಿಪಿ ಆರ್. ಕೆ ದತ್ತಾ ನೇತೃತ್ವದಲ್ಲಿ ಸಭೆ ನಡೆಯಿತು.
ಇನ್ನು ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಕ್ರೈಸ್ತ ಸಂಘಟನೆಗಳ ಪ್ರತಿನಿಧಿಗಳು ಅಲ್‌ಹಕ್ ಪೌಂಡೇಶನ್ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಶಾಂತಿ ಸೌಹಾರ್ದತೆಯ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಸಭೆ ಮುಗಿಸಿ ಡಿಜಿಪಿ ಬಂಟ್ವಾಳಕ್ಕೆ ತೆರಳಿದರು.

Related posts

Leave a Reply